40
ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

