Home » ಕೊಂಬಗುಡ್ಡೆ ನಮ್ಮ ಕ್ಲಿನಿಕ್ ಉದ್ಘಾಟನೆ
 

ಕೊಂಬಗುಡ್ಡೆ ನಮ್ಮ ಕ್ಲಿನಿಕ್ ಉದ್ಘಾಟನೆ

by Kundapur Xpress
Spread the love

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಉಡುಪಿ ಇವರ ಆಶ್ರಯದಲ್ಲಿ ಕಾಪು ತಾಲೂಕು ಕೊಂಬಗುಡ್ಡೆಯಲ್ಲಿ ನಿರ್ಮಿಸಲಾದ “ನಮ್ಮ ಕ್ಲಿನಿಕ್” ಇದರ ಉದ್ಘಾಟನೆಯನ್ನು   ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಉಪಾಧ್ಯಾಯ ಹಾಗೂ ಪುರಸಭೆಯ ಸದಸ್ಯರು, ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

 

Related Articles

error: Content is protected !!