Home » ಕುಂದಾಪುರ ಎಸಿಯಾಗಿ ರಶ್ಮೀ ಎಸ್.ಆರ್
 

ಕುಂದಾಪುರ ಎಸಿಯಾಗಿ ರಶ್ಮೀ ಎಸ್.ಆರ್

by Kundapur Xpress
Spread the love

ಕುಂದಾಪುರ : ಕುಂದಾಪುರ ಉಪ ವಿಭಾಗದ ಎಸಿಯಾಗಿದ್ದ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಮಾನತು ಮಾಡಿದ್ದರಿಂದ ಅವರ ಸ್ನಾನಕ್ಕೆ ನೂತನ ಸಹಾಯಕ ಆಯುಕ್ತರಾಗಿ ರಶ್ಮೀ ಎಸ್.ಆರ್. ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.

ರಶ್ಮೀ ಎಸ್.ಆರ್. ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2023ರಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ

 

Related Articles

error: Content is protected !!