ನವದೆಹಲಿ : ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಡುವೆ ಮಾತಿನ ಸಮರ ಮುಂದುವರಿದಿದ್ದು, ರಾಜ್ಯಕ್ಕೆ ಬರ ಪರಿಹಾರದ ಅನುದಾನ ನೀಡುವಲ್ಲಿ ವಿಳಂಬವಾಗಲು ಕೇಂದ್ರ ಕಾರಣವಲ್ಲ, ಬದಲಿಗೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊ ಳ್ಳಲು ಕೇಂದ್ರ ಚುನಾವಣಾ ಆಯೋಗದಿಂದ ಅನುಮತಿ ಬಾರದಿರುವ ಕಾರಣ ವಿಳಂಬವಾಗಿದೆ ಎಂದು ಕೇಂದ್ರದ ನಡೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ.