222
ಬೆಂಗಳೂರು : ಬೆಂಗಳೂರಿನಲ್ಲಿ ನೆಲೆಸಿರುವ ಬಾರ್ಕೂರು ರುಕ್ಮಿಣಿ ಶೆಡ್ತಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಭೆಯು ಯಶಸ್ವಿಯಾಗಿ ನೆರೇವೆರಿತು ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕೊಡ್ಗಿಯವರು ಭಾಗವಹಿಸಿದರು. ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಗೌರವ ಅದ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ,ಹಳೆವಿದ್ಯಾರ್ಥಿ ಸಂಘದ ಅದ್ಯಕ್ಷರಾದ ಶಜಿತ್ ಶೆಟ್ಟಿ ಸ್ವಾಗತ ಸಮಿತಿ ಸಂಚಾಲಕರಾದ ಶ್ರೀನಿವಾಸ ಶೆಟ್ಟಿ ಆವರ್ಸೆ,ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ ಬೆಳ್ತಾಡಿ,ಬೆಂಗಳೂರು ವಲಯ ಸಂಚಾಲಕರಾದ ರಂಜಿತ್ ಶಿರಿಯಾರ ಹಾಗೂ ಇನ್ನಿತರು ಉಪಸ್ಥಿತರಿದ್ದರು

