Home » ಶಿಥಿಲಾವಸ್ಥೆಯಲ್ಲಿರುವ ಹಳೆಯ ನೀರಿನ ಟ್ಯಾಂಕ್ ತೆರವು
 

ಶಿಥಿಲಾವಸ್ಥೆಯಲ್ಲಿರುವ ಹಳೆಯ ನೀರಿನ ಟ್ಯಾಂಕ್ ತೆರವು

by Kundapur Xpress
Spread the love

ಕೋಟ : ಕೋಟತಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡುಕರೆ ಭಾಗದ ಶಿಥಿಲಾವಸ್ಥೆಯಲ್ಲಿರುವ ಸುಮಾರು 30 ರಿಂದ 35 ವರ್ಷ ಹಳೆಯ ನೀರಿನ ಟ್ಯಾಂಕ್ ಅನ್ನು ಯಾವುದೇ ರೀತಿಯ ಅನಾಹುತ ಸಂಭವಿಸಿದಂತೆ ಮುಂಜಾಗ್ರತ ಕ್ರಮವಹಿಸಿ ಯಶಸ್ವಿಯಾಗಿ ತೆರವುಗೊಳಿಸಲಾಗಿದೆ
ಈ ಕಾರ್ಯದಲ್ಲಿ ಪಂಚಾಯತ್ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ,ಪಂಚಾಯತ್ ಸದಸ್ಯರಾದ ಪ್ರಕಾಶ್ ಹಂದಟ್ಟು ಅವರಿಗೆ ಕಾರ್ಯದರ್ಶಿ ಸುಮತಿ ಅಂಚನ್ , ಸಿಬ್ಬಂದಿ ನವೀನ್ ಮತ್ತು ಬಾಬು ಪಿದ್ದರು ಇದೇ ವೇಳೆ ಕಾರ್ಯನಿರ್ವಹಿಸಿದ ಗುತ್ತಿಗೆದಾರರಿಗೆ ಮತ್ತು ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಆಕಾಶ್ ಶೆಟ್ಟಿಯವರಿಗೆ  ಪಂಚಾಯತ್  ಕೃತಜ್ಞತೆ ಸಲ್ಲಿಸಿತು.

   

Related Articles

error: Content is protected !!