285
ಬ್ರಹ್ಮಾವರ ಆಡಳಿತ ಸೌಧ ಉದ್ಘಾಟನೆ
ಉಡುಪಿ: ಬ್ರಹ್ಮಾವರದ ಅಭಿಮಾನದ ಸಂಕೇತವಾದ “ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧವು ರೂ. 10.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿತು.
ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧ ಉದ್ಘಾಟನೆ ಸಮಾರಂಭದಲ್ಲಿ ಬ್ರಹ್ಮಾವರ ತಾಲೂಕಿನ 47 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಡೀಮ್ಡ್ ಫಾರೆಸ್ಟ್ ಹಾಗೂ ಗೋಮಾಳ ಸಮಸ್ಯೆ ಇದ್ದ ಈ ಕುಟುಂಬಗಳಿಗೆ ವಿಶೇಷ ಪ್ರಕರಣಗಳ ಅಡಿ ಗೋಮಾಳ ಹಾಗೂ ಡೀಮ್ಡ್ ಫಾರೆಸ್ಟ್ ವಿರಹಿತಗೊಳಿಸಿ ಹಕ್ಕುಪತ್ರ ವನ್ನು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ವಿತರಿಸಿದರು

