Home » ಸಹಕಾರಿ ಸಂಘ ಉದ್ಘಾಟನೆ
 

ಸಹಕಾರಿ ಸಂಘ ಉದ್ಘಾಟನೆ

by Kundapur Xpress
Spread the love

ಕಾಪು : ಮಣಿಪುರ ಮೀನುಗಾರರ ವಿವಿಧೋದ್ದೇಶ ಪ್ರಾಥಮಿಕ ಸಹಕಾರ ಸಂಘ (ನಿ.) ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ದಿನಾಂಕ 12-01-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಆಶೀರ್ವಚಿಸಿದರು.

 

Related Articles

error: Content is protected !!