ಉಡುಪಿ:ಇಂದು ಮತ ಏಣಿಕೆಯ ನಿಮಿತ್ತ ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ
ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಗಳನ್ನು ಕೊಂಡುಯುವುದನ್ನು ನಿಷೇಧಿಸಲಾಗಿದ್ದು ಒಂದು ವೇಳೆ ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಗಳನ್ನು ತಂದಲ್ಲಿ ಅಂತ ವ್ಯಕ್ತಿಗಳನ್ನು ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ