ಕುಂದಾಪುರ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿರುವಾಗ ಶ್ರೀ ರಾಮ ಮಂದಿರಕ್ಕಾಗಿ ಹೋರಾಡಿದ 31 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ರಾಮಭಕ್ತನನ್ನು ಕಾಂಗ್ರೆಸ್ ಸರ್ಕಾರ ಬಂಧಿಸಿದೆ.
ಉಳಿದ ರಾಮಭಕ್ತರಿಗಾಗಿ ಪೊಲೀಸ್ ಇಲಾಖೆಯನ್ನು ಛೂ ಬಿಟ್ಟಿರುವ ರಾಜ್ಯ ಕಾಂಗ್ರೇಸ್ ಸರಕಾರ ಹಿಂದೂ ವಿರೋಧಿ ಮನಸ್ಥಿತಿಯ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನವರಿ 3 ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ.