162
ಉಡುಪಿ : ಪುತ್ತಿಗೆ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಶ್ರೀ ಕೆ ರಮಣ ಉಪಾಧ್ಯಾಯ ಹಾಗೂ
ದೇವಸ್ಥಾನದ ವಿಶ್ರಾಂತ ಆಡಳಿತ ಧರ್ಮಧರ್ಶಿಗಳಾದ ಶ್ರೀ ಕೆ ಸೂರ್ಯನಾರಾಯಣ ಉಪಾಧ್ಯಾಯರನ್ನುಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸನ್ಮಾನಿಸಿದರು

