Home » ವಿಶ್ವಗೀತಾ ಪರ್ಯಾಯ 2024-2026
 

ವಿಶ್ವಗೀತಾ ಪರ್ಯಾಯ 2024-2026

by Kundapur Xpress
Spread the love

ಉಡುಪಿ : ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಗೀತೋತ್ಸವದ ಅಂಗವಾಗಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರೋಹಿತ್ ಚಕ್ರತೀರ್ಥ ಇವರಿಂದ ಒಂದು ದಿನದ ಭಗವದ್ಗೀತೆ ಉಪನ್ಯಾಸ ಕಾರ್ಯಾಗಾರ ಇದರ ಸಮಾರೋಪ ಸಮಾರಂಭ ಕಾರ್ಯಕ್ರಮ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಉಭಯ ಶ್ರೀಪಾದರು ಹಾಗೂ ಶ್ರೀ ಸುಬ್ರಮಣ್ಯ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು ಈ ಸಂದರ್ಭದಲ್ಲಿ ಮುಂಬೈಯ ಉದಯವಾಣಿ ಮೂಲಕ ಪತ್ರಿಕಾ ರಂಗದಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶ್ರೀ ಸುಭಾಷ್ ಶಿರಿಯ ಇವರನ್ನು ಹಾಗೂ ಮುಂಬೈಯ ಕನ್ನಡ ಮಲ್ಲ ಪತ್ರಿಕಾರಂಗದಲ್ಲಿ ವಿಶೇಷ ಸಾಧನೆಮಾಡಿದ ಶ್ರೀ ದಿನೇಶ್ ಕುಲಾಲ್ ಅವರನ್ನು ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು

 

Related Articles

error: Content is protected !!