192
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಇಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾದ ಯಶ್ ಪಾಲ್ ಸುವರ್ಣ ಬಿಜೆಪಿ ನಗರ ಅಧ್ಯಕ್ಷರಾದ ಮಹೇಶ್ ಠಾಕೂರ್ ಮುಂತಾದವರು ಉಪಸ್ಥಿತರಿದ್ದರು.

