ಕರಾವಳಿ ಸುದ್ದಿ ಶ್ರೀ ರಾಮಚಂದ್ರಾಪುರ ಮಠಕ್ಕೆ ಭೇಟಿ by Kundapur Xpress May 24, 2024 written by Kundapur Xpress May 24, 2024 215 Spread the loveಉಡುಪಿ : ಶಿವಮೊಗ್ಗದ ಹೊಸನಗರ ತಾಲ್ಲೂಕಿನಲ್ಲಿರುವ ಶ್ರೀ ರಾಮಚಂದ್ರಾಪುರ ಮಠಕ್ಕೆ ಉಡುಪಿಯ ನಿಕಟಪೂರ್ವ ಶಾಸಕರು, ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಭೇಟಿ ನೀಡಿ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು 0 comments 0 FacebookTwitterPinterestEmail Kundapur Xpress previous post ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ next post ಚುನಾವಣೆ ಉಸ್ತುವಾರಿಗಳಾಗಿ ನೇಮಕ Related Articles September 15, 2026 September 15, 2026 September 15, 2026 September 15, 2026 September 14, 2026 September 14, 2026 September 14, 2026 September 14, 2026 September 14, 2026 September 14, 2026