ಮಂಗಳೂರು : ಕಾಮುಕ ಯುವಕನೊಬ್ಬತಾನು ಪೊಲೀಸ್ ಅಧಿಕಾರಿ ಎಂದು ನಂಬಿಸಿ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯನ್ನುಲಾಡ್ಜ್ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ
ವಿದ್ಯಾರ್ಥಿನಿ ನೀಡಿದದೂರಿನಂತೆ ರಾಯಚೂರು ಮೂಲದ ಯಮನೂರ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿಯನ್ನುನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ