Home » ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ
 

ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು

by Kundapur Xpress
Spread the love

ಹೆಮ್ಮಾಡಿ : ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ
ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿಯವರು ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

   

Related Articles

error: Content is protected !!