Home » ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಧರ ಪಿ.ಎಸ್ ಆಯ್ಕೆ
 

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಧರ ಪಿ.ಎಸ್ ಆಯ್ಕೆ

by Kundapur Xpress
Spread the love

ಕೋಟ : ಇಲ್ಲಿನ ಸಾಸ್ತಾನ ಶ್ರೀಧರ ಪಿ.ಎಸ್ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ನಿಯುಕ್ತಿಗೊಂಡಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಅಗಾಧ ಅನುಭವಿರುವ ಹಾಗೂ ಅಂತಾರಾಷ್ಟ್ರೀಯ ಜೆಸಿಐ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತರಬೇತುದಾರರಾಗಿ, ಕಾರ್ಯನಿರ್ವಹಿಸಿ ಅನುಭವಿ ಸಂಘಟಕ ಶಕ್ತಿ,ಸುಮಾರು1.000 ಅಧಿಕ ತರಬೇತಿ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಶ್ರೀಧರ ಪಿ.ಎಸ್ ರವರದ್ದಾಗಿದೆ.ಈ ಹಿನ್ನಲ್ಲೆಯಲ್ಲಿ ಇವರನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದಿಂದ ಈ ಆದೇಶ ನೀಡಿದೆ

 

Related Articles

error: Content is protected !!