205
ಉಡುಪಿ : ಉಡುಪಿ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರ ಪರವಾಗಿ ಉಡುಪಿಯಲ್ಲಿ ದಿಗ್ವಿಜಯ ಸಂಕಲ್ಪ ಅಭಿಯಾನ ಮತ್ತು ಮಲ್ಪೆಯಲ್ಲಿ ಪಾದಯಾತ್ರೆಯ ಮೂಲಕ ಬೃಹತ್ ರೋಡ್ ಶೋ ಶುಕ್ರವಾರ ನಡೆಯಿತು
ಚುನಾವಣಾ ಪ್ರಚಾರ ಸಭೆಯಲ್ಲಿ ಅಭ್ಯರ್ಥಿಯಾದ ಯಶ್ ಪಾಲ್ ಸುವರ್ಣ ಹರಿಕೃಷ್ಣ ಬಂಟ್ವಾಳ್ ಪ್ರಮೋದ್ ಮಧ್ವರಾಜ್ ಮಟ್ಟಾರು ರತ್ನಾಕರ ಹೆಗ್ಡೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದು ಶಾಸಕರಾದ ರಘುಪತಿ ಭಟ್ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡಿದರು


