244
ಕೋಟ : 2024-25ನೇ ಸಾಲಿನ ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಇದರ ನೂತನ ಅಧ್ಯಕ್ಷರಾಗಿ ಸಹಕಾರಿ ಧುರೀಣ,ಮಾಜಿ ತಾ.ಪಂ ಸದಸ್ಯ ಜಿ.ತಿಮ್ಮ ಪೂಜಾರಿ ಆಯ್ಕೆಯಾಗಿದ್ದಾರೆ ಹಾಗೂ ಕಾರ್ಯದರ್ಶಿಯಾಗಿ ಪಟ್ಟಣ ಪಂಚಾಯತ್ ಹಾಗೂ ಪುರಸಭೆಯ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಇದೀಗ ನಿವೃತ್ತರಾದ ಚಂದ್ರ ಪೂಜಾರಿ ಅವರು ಆಯ್ಕೆಯಾಗಿದ್ದಾರೆ.
ಇದೇ ಬರುವ ಜು.2ರಂದು ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‍ನಲ್ಲಿ ಪದಪ್ರದಾನ ಸಮಾರಂಭ ಜರಗಲಿಕ್ಕಿದೆ ಎಂದು ಪ್ರಕಟಣೆ ತಿಳಿಸಿದೆ.

