Home » ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು
 

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು

by Kundapur Xpress
Spread the love

ಮಂಗಳೂರು: ನಗರದ ಬಂದರು ಬೀಬೀ ಅಲಾಬಿ ರಸ್ತೆಯಲ್ಲಿರುವ ಅಂಗಡಿಯೊಂದರ ಮುಂಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಕುರಿತು ವರದಿಯಾಗಿದೆ.ಶಪಾಕತ್ ಆಲಿ ಎಂಬವರು ತನ್ನ ಹೆಂಡತಿಯ ಸ್ಕೂಟರನ್ನು ಬೀಬೀ ಅಲಾಬಿ ರಸ್ತೆಯಲ್ಲಿ ನಿಲ್ಲಿಸಿ ಖರೀದಿಗೆಂದು ಅಂಗಡಿಯೊಂದಕ್ಕೆ ಹೋಗಿದ್ದಾರೆ.ವಾಪಸು ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಸ್ಕೂಟರ್ ಇರಲಿಲ್ಲ. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಕುರಿತು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!