270
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಇಂದು ಮಣಿಪಾಲ ವಾರ್ಡಿನಲ್ಲಿ ನಡೆದ “ಅರಶಿನ ಕುಂಕುಮ” ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ಧರ್ಮಪತ್ನಿ ಶಿಲ್ಪಾ ಆರ್ ಭಟ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು

