ಕುಂದಾಪುರ : ಕುಂದಾಪುರ ನಗರದ ಚಿಕ್ಕನ್ಸಾಲ್ ರಸ್ತೆಯಲ್ಲಿರುವ ಶ್ರೀ ಮೈಲಾರೇಶ್ವರ ಯುವಕ ಮಂಡಲದ ಅಧ್ಯಕ್ಷರಾಗಿ ಜಿ ಆರ್ ಪ್ರಕಾಶ್ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿಯಾಗಿ ಮಧುಕರ್
ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ ಜಿ ಕೆ ಕ್ರೀಡಾ ಕಾರ್ಯದರ್ಶಿಯಾಗಿ ಕೆ ಜಿ ಸಚ್ಚಿದಾನಂದ ಹಾಗೂ ಕೋಶಾಧಿಕಾರಿಯಾಗಿ ಡಿ ಸತೀಶ್ ಆಯ್ಕೆಯಾಗಿದ್ದಾರೆ