Home » ವರ್ಣಿತಾ. ವಿ. ಚೆಸ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
 

ವರ್ಣಿತಾ. ವಿ. ಚೆಸ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

by Kundapur Xpress
Spread the love

ಕುಂದಾಪುರ: ಯಾದಗಿರಿ ಜಿಲ್ಲೆ ಶಹಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ವರ್ಣಿತಾ. ವಿ. ಕುಂದರ್ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

 

Related Articles

error: Content is protected !!