280
ಮಂಗಳೂರು : ಬಂಟ್ವಾಳ ಸಮೀಪದ ಫರಂಗಿಪೇಟೆಯ ನಿವಾಸಿಯಾದ ವಿದ್ಯಾರ್ಥಿ ದಿಗಂತ್ ಇಂದು ಉಡುಪಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ

ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳಿಂದ ನಾಪತ್ತೆಯಾಗಿದ್ದು ಆತನ ಪತ್ತೆಗಾಗಿ ಸಾರ್ವಜನಿಕರು ಬಂಟ್ವಾಳದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು ದಿಗಂತ್ ಪತ್ತೆಯಾಗುವುದರ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ

