379
ಉಡುಪಿ : ಇಲ್ಲಿನ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯೊರ್ವಳು ತಾನು ವಾಸವಿದ್ದ ಫ್ಲ್ಯಾಟ್ ನ 8ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಹೆರ್ಗಾ ಗ್ರಾಮದ ಕೃತ್ತಿಕಾ ಎಂಬವರ ಮಗಳು ಪ್ರಜ್ಞಾ (13 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಈಕೆ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

