Home » ಷೇರು ಮಾರುಕಟ್ಟೆಯಲ್ಲಿ ನಷ್ಟ : ವ್ಯಕ್ತಿ ಆತ್ಮಹತ್ಯೆ
 

ಷೇರು ಮಾರುಕಟ್ಟೆಯಲ್ಲಿ ನಷ್ಟ : ವ್ಯಕ್ತಿ ಆತ್ಮಹತ್ಯೆ

by Kundapur Xpress
Spread the love

ಕಾರ್ಕಳ: ಷೇರು ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿ ಮಾನಸಿಕವಾಗಿ ನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಳಣ್‌ನಲ್ಲಿ ಸೋಮವಾರ ನಡೆದಿದೆ.

ದಿನೇಶ್ ಎಂ. (34) ಆತ್ಮಹತ್ಯೆಗೆ ಶರಣಾದವರು. ಕರ್ಣಾಟಕ ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು, ಎರಡು ತಿಂಗಳ ಹಿಂದೆ ಹುದ್ದೆಗೆ ರಾಜೀನಾಮೆ ನೀಡಿ ಮನೆಯಲ್ಲಿ ಇದ್ದು ಷೇರು ಮಾರುಕಟ್ಟೆಯಲ್ಲಿ ವ್ವಯಹಾರ ಮಾಡಿಕೊಂಡಿದ್ದರು. ಈ ನೆಡುವೆ ವ್ಯವಹಾರದಲ್ಲಿ ನಷ್ಟ ಉಂಟಾಗಿ  ಮಾನಸಿಕವಾಗಿ ನೊಂದು ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   

Related Articles

error: Content is protected !!