Home » ಐಟಿ ಕಂಪನಿ ಉದ್ಯೋಗಿ ಆತ್ಮಹತ್ಯೆ
 

ಐಟಿ ಕಂಪನಿ ಉದ್ಯೋಗಿ ಆತ್ಮಹತ್ಯೆ

by Kundapur Xpress
Spread the love

ಐಟಿ ಕಂಪನಿ ಉದ್ಯೋಗಿ ಆತ್ಮಹತ್ಯೆ

ಮಣಿಪಾಲ: ಬೆಂಗಳೂರಿನ ಐಟಿ ಕಂಪನಿಯಲ್ಲಿ  ಅಕೌಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ

41 ವರ್ಷ ಪ್ರಾಯದ ಪ್ರಮೋದ್ ಅಂಗಾರ ಜತ್ತನ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಸ್ತುತ ಇವರು ಮನೆಯಲ್ಲಿ ವರ್ಕ್‌ ಫ್ರಾಮ್‌ ಹೋಮ್‌ ಕೆಲಸ ಮಾಡಿಕೊಂಡಿದ್ದರು

ಪ್ರಮೋದ್ ಜತ್ತನ್‌ ರವರು ಕಚೇರಿ ಕೆಲಸದ ಒತ್ತಡದಿಂದಲೂ ಅಥವಾ ಬೇರೆ ಯಾವುದು ಕಾರಣದಿಂದಲೂ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ತಮ್ಮ ವಾಸದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

   

Related Articles

error: Content is protected !!