85
ಬೆಳ್ಳೆ : ಗ್ರಾಮ ಪಂಚಾಯತ್ ಸಮುದಾಯದ ಸಹ ಭಾಗಿತ್ವದಲ್ಲಿ ನಡೆದ “ಸ್ವಚ್ಚತೇ ಸೇವೆ – 2025” ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ “ಅಂಗನವಾಡಿ ಮತ್ತು ಆರೋಗ್ಯ ಕ್ಷೇಮ ಕೇಂದ್ರಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

