252
ಬೆಂಗಳೂರು ;ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೇದಕ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ತೆರಳಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಯುಸುಪೆಟ್ ನಲ್ಲಿರುವ “ಛತ್ರಪತಿ ಶಿವಾಜಿ ಮಹಾರಾಜ”ರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು
ಹಾಗೇ ಅವರು ಯುಸುಪೇಟೆ ಗ್ರಾಮದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಿ. ಶ್ರೀನಿವಾಸ್ ರೆಡ್ಡಿ ಹಾಗೂ ಶ್ರೀಧರ್ ರಾವ್ ಅವರ ಮನೆಗೆ ಭೇಟಿ ನೀಡಿದರು


