Home ಕರಾವಳಿ ಸುದ್ದಿಚಾಮುಂಡೇಶ್ವರಿ ದೇವಿಯ ದರ್ಶನ

ಚಾಮುಂಡೇಶ್ವರಿ ದೇವಿಯ ದರ್ಶನ

by Kundapur Xpress

ಮೈಸೂರು :ಕೇಂದ್ರದ ಮಾನ್ಯ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ  ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು

ಅವರೊಂದಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರವರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಸಂಸದರಾದ ಶ್ರೀ ಪ್ರತಾಪ್ ಸಿಂಹ, ಜಿಲ್ಲಾಧ್ಯಕ್ಷರುಗಳಾದ ಶ್ರೀ ಎಲ್ ನಾಗೇಂದ್ರ, ಶ್ರೀ ಎಲ್.ಆರ್.ಮಹದೇವಸ್ವಾಮಿ ಉಪಸ್ಥಿತರಿದ್ದರು

Related Articles