129
ಉಡುಪಿ : ಸಿಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸತತ 26 ವರ್ಷಗಳಿಂದ ಉತ್ತಮ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಡಿಸೆಂಬರ್ ತಿಂಗಳಲ್ಲಿ ಸಿಎಸ್ ಎಕ್ಸಿಕ್ಯೂಟಿವ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕ್ರ್ಯಾಶ್ ಕೋರ್ಸ್ ಆರಂಭಿಸುತ್ತಿದ್ದು ನವೆಂಬರ್ 3 ರಿಂದ ತರಗತಿಗಳು ಆರಂಭವಾಗಲಿದೆ.
ತರಗತಿಯ ವೈಶಿಷ್ಟ್ಯತೆಗಳು
- ನುರಿತ ಅಧ್ಯಾಪಕ ವೃಂದ
- ಪೂರ್ವ ಸಿದ್ಧತಾ ಪರೀಕ್ಷೆಗಳು
- ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಲಹೆ ಸೂಚನೆಗಳು
- ಕಡಿಮೆ ಸಮಯದಲ್ಲಿ ಹೆಚ್ಚು ವಿಷಯಗಳ ಅಧ್ಯಯನ ಹಾಗೂ ಅರ್ಥೈಸುವಿಕೆ
ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮತ್ತು ತ್ರಿಶಾ ಕ್ಲಾಸಸ್, ವಿದ್ಯಾರ್ಥಿ ಗ್ರಾಮ, ಗಣೇಶ್ ಬಾಗ್ ಲೇಔಟ್, ಕೊಟ್ಟಾರ, ಮಂಗಳೂರಿಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

