168
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಅಗಸ್ಟ್ 01 ರಂದು ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಇಂದು ಅಗಸ್ಟ್ 01 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ

