Home ಕರಾವಳಿ ಸುದ್ದಿ“ಮೈತ್ರಿ ಕಾರ್ಯಕರ್ತರ ತರಬೇತಿ” ಉದ್ಘಾಟನಾ ಸಮಾರಂಭ

“ಮೈತ್ರಿ ಕಾರ್ಯಕರ್ತರ ತರಬೇತಿ” ಉದ್ಘಾಟನಾ ಸಮಾರಂಭ

by Kundapur Xpress

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಉಡುಪಿ ಜಿಲ್ಲೆ ವತಿಯಿಂದ  ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾದ “ಮೈತ್ರಿ ಕಾರ್ಯಕರ್ತರ ತರಬೇತಿ” ಉದ್ಘಾಟನಾ ಸಮಾರಂಭದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles