Home » ಎಂ.ಆ‌ರ್.ಪಿ.ಎಲ್‌. ಸಿ. ಎಸ್. ಆರ್ ಫಂಡ್‌ನಿಂದ 12.45ಲಕ್ಷ ರೂಪಾಯಿ ಅನುದಾನ
 

ಎಂ.ಆ‌ರ್.ಪಿ.ಎಲ್‌. ಸಿ. ಎಸ್. ಆರ್ ಫಂಡ್‌ನಿಂದ 12.45ಲಕ್ಷ ರೂಪಾಯಿ ಅನುದಾನ

by Kundapur Xpress
Spread the love

ಕಾಪು :ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ಮಲ್ಲಾರು ಆಯುಷ್ಕಾನ್ ಆರೋಗ್ಯ ಕೇಂದ್ರದ ದುರಸ್ತಿ ಕಾಮಗಾರಿಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಎಂ.ಆ‌ರ್.ಪಿ.ಎಲ್‌. ಸಿ. ಎಸ್. ಆರ್ ಫಂಡ್‌ನಿಂದ 12.45ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಈ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.

 

Related Articles

error: Content is protected !!