121
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುತ್ತಿರುವ 48 ದಿನಗಳ ನಿರಂತರ ಕಾರ್ಯಕ್ರಮದ ಅಡಿಯಲ್ಲಿ ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರೀ ಕೃಷ್ಣ ಲೀಲೋತ್ಸವದ ನಿಮಿತ್ತ
ಶ್ರೀಕೃಷ್ಣ ಕ್ರೀಡೋತ್ಸವವನ್ನು ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸಿ ಆಟ ಆಡುವ ಮೂಲಕ ಶ್ರೀ ಕೃಷ್ಣ ಕ್ರೀಡೋತ್ಸವವನ್ನು ಉದ್ಘಾಟಿಸಿ ಚಾಲನೆ ನೀಡಿದರು

