Home » ವಿಡಿಯೋ ಚಿತ್ರೀಕರಣ ಕಾನೂನಿನ ಅಡಿ ಕ್ರಮ
 

ವಿಡಿಯೋ ಚಿತ್ರೀಕರಣ ಕಾನೂನಿನ ಅಡಿ ಕ್ರಮ

: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

by Kundapur Xpress
Spread the love

ಉಡುಪಿ : ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾನೂನು ಚೌಕಟ್ಟಿನ ಒಳಗಡೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

ಪ್ರಕರಣ ಪ್ರಕರಣದ ಕುರಿತು ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಯಾರು ಕಾನೂನಿಗಿಂತ ದೊಡ್ಡವರಲ್ಲ ನಮಗೆ ಬಂದ ಮಾಹಿತಿ ಪ್ರಕಾರ ಘಟನೆಗೆ ಸಂಬಂಧಿಸಿದ ಯಾವುದೇ ವಿಡಿಯೋ ವೈರಲ್ ಆಗಿಲ್ಲ ಆದರೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ

 

   

Related Articles

error: Content is protected !!