Home » ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ : ಶೇಕಡ 100 ಫಲಿತಾಂಶ
 

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ : ಶೇಕಡ 100 ಫಲಿತಾಂಶ

by Kundapur Xpress
Spread the love

ತೆಕ್ಕಟ್ಟೆ : 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ60 ವಿದ್ಯಾರ್ಥಿಗಳು ಸಿ.ಬಿ.ಎಸ್.ಇ 10ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದು 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲಿ, 12 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಸತತ 12 ನೇ ಬಾರಿ ಶೇಕಡಾ 100 ಫಲಿತಾಂಶ ದಾಖಲಾಗಿರುತ್ತದೆ ಎಂದು ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ತಿಳಿಸಿದ್ದಾರೆ

ಉತ್ತಮ ಫಲಿತಾಂಶವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಎಮ್. ಪ್ರಭಾಕರ ಶೆಟ್ಟಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ
ಸ್ನೇಹ ಎಸ್. ಆಚಾರ್ಯ – 455, ಕೀರ್ತನಾ ಶೆಟ್ಟಿ – 453, ಆಯಿಷಾ ಸಮಾ – 447, ಹಂಸವಿ ಕಾಂಚನ್ – 444, ಸೈಯದ್ ಅನಾಸ್ – 435, ಕೀರ್ತನಾ ಕೆ. ಶೆಟ್ಟಿ – 426, ಹರ್ಷಿತಾ ಶೆಟ್ಟಿ – 410, ದೀಪ್ತಿ –408, ತುಷಾರ ಜಿ ಆಚಾರ್ಯ – 401

 

Related Articles

error: Content is protected !!