26
ತೆಕ್ಕಟ್ಟೆ : ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ ಯು ಕಾಲೇಜಿನಲ್ಲಿ ಸ್ವಚ್ಛತಾ ಹಿ ಸೇವಾ – 2026 ಆಂದೋಲನದ ಪರವಾಗಿ ಪ್ರತಿಜ್ಞಾ ವಿದಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಮಾತಾಡಿ ಮಕ್ಕಳಿಗೆ ಸ್ವಚ್ಛತಾ ವಿಷಯದ ಬಗ್ಗೆ ತಿಳಿಹೇಳಿ, ಮಕ್ಕಳಾಗಿ ತಮ್ಮ ಜವಾಬ್ದಾರಿ ಬಗ್ಗೆ ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಇ ಒ ವಿವಿರಾಜ್ ಹೆಗ್ಡೆ ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ವಿದ್ಯಾರ್ಥಿಗಳು, ಶಿಕ್ಷಕರು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
