Home ಕರಾವಳಿ ಸುದ್ದಿWRESTLING ಸ್ಪರ್ಧೆಯಲ್ಲಿ ವಿದ್ಯಾರ್ಥಿಯ ಸಾಧನೆ

WRESTLING ಸ್ಪರ್ಧೆಯಲ್ಲಿ ವಿದ್ಯಾರ್ಥಿಯ ಸಾಧನೆ

by Kundapur Xpress

ಕುಂದಾಪುರ :  ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ವತಿಯಿಂದ ಭಂಡಾರ್ಕಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ WRESTLING ಸ್ಪರ್ಧೆಯಲ್ಲಿ ೭೪ ಕೆ.ಜಿ ವಿಭಾಗದಲ್ಲಿ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆಯ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Leave a Comment

This site uses Akismet to reduce spam. Learn how your comment data is processed.