Home » ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ನಿಧಿ ಪೈ ರಾಜ್ಯಕ್ಕೆ ಪ್ರಥಮ ಸ್ಥಾನ
 

ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ನಿಧಿ ಪೈ ರಾಜ್ಯಕ್ಕೆ ಪ್ರಥಮ ಸ್ಥಾನ

by Kundapur Xpress
Spread the love

ಕೋಟ : ಕೋಟದ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ಕುಮಾರಿ ನಿಧಿ ಪೈ ರಾಜ್ಯಕ್ಕೆ ಪ್ರಥಮಸ್ಥಾನ ಪಡೆದುಕೊಂಡಿದ್ದಾರೆ.
ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನದಲ್ಲಿ 625ರಲ್ಲಿ 625ಅಂಕ ಗಳಿಸಿ ರಾಜ್ಯದಲ್ಲೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರನ್ನು ಶಾಲಾ ಆಡಳಿತ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಕೋಟ ವಿದ್ಯಾಸಂಘ ಹಾಗೂ ಮುಖ್ಯ ಶಿಕ್ಷಕಿ ಮತ್ತು ಅಧ್ಯಾಪಕ ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

error: Content is protected !!