ಚಿಕ್ಕಮಗಳೂರು : ಕೇಂದ್ರ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ರಿಂದಲೇ ಗೋ ಬ್ಯಾಕ್ ಚಳವಳಿ ಮುಂದುವರಿದಿದ್ದು, ಇದೀಗ ‘ಶೋಭಾ ಸಾಕು, ಮಾಜಿ ಸಚಿವ .ಡಿ.ಎನ್.ಜೀವರಾಜ್ ಅಭ್ಯರ್ಥಿ ಯಾಗಬೇಕು’ ಎಂಬ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಆರಂ ಭವಾಗಿದೆ. ಈ ಹಿಂದೆ ಸಿ.ಟಿ.ರವಿ ಬೇಕು ಎಂದು ಆಗ್ರಹಿಸಿದ್ದ ಕಾರ್ಯ ಕರ್ತರು ಈ ಬಾರಿ ಡಿ.ಎನ್. ಜೀವರಾಜ್ ಸರ್ಧಿಸಬೇಕು ಎಂದು ಆಗ್ರಹಿಸಿದ್ದಾರೆ.