182
ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ಬುಧವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಯೋಗಾಭ್ಯಾಸ ತರಗತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕುಂದಾಪುರ : ನಾಳೆ ಬುಧವಾರ ಬೆಳಗ್ಗೆ 5.30 ಕ್ಕೆ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ಯೋಗಾಭ್ಯಾಸವನ್ನುಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಪಾಲ್ಗೊಳ್ಳುವವರು ಯೋಗ ಮ್ಯಾಟನ್ನು ತರಬೇಕಾಗಿ ವಿನಂತಿಸಲಾಗಿದೆ

