ಸುಳ್ಯ : ಸುಳ್ಯದ ಸಂಪಾಜೆ ಆರಂತೋಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಎಂಬವರು ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ
ಆರಂತೋಡಿನ ವ್ಯಕ್ತಿಯೊಬ್ಬರು ತಮ್ಮ ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು ಕಡತ ವಿಲೇವಾರಿಗಾಗಿ ಲೆಕ್ಕಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ ಈ ಹಿನ್ನಲೆಯಲ್ಲಿ ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ