ಕುಂದಾಪುರ : ಅತಿ ವೇಗವಾಗಿ ಬಂದ ಬೈಕೊಂಡು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಾಯಕನ ಕಟ್ಟೆ ಎಂಬಲ್ಲಿ ಡಿವೈಡರಿಗೆ ಬಿಡಿದ ಪರಿಣಾಮ ಬೈಕಿನಲ್ಲಿದ್ದ ಸವಾರ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಇಬ್ಬರು ಯುವಕರು ಬೈಂದೂರು ಕಡೆಯಿಂದ ಬೈಕಿನಲ್ಲಿ ಕುರಿದಾಪುರ ಕಡೆಗೆ ಪ್ರಯಾಣಿಸುತ್ತಿದ್ದರು. ನಾಯ್ಕನಕಟ್ಟಿ ಎಂಬಲ್ಲಿ ಪ್ರೈಓವರ್ ಮೇಲೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ಡಿವೈಡರಿಗೆ ಬಡಿದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಗಾಯಗೊಂಡ ಅವರನ್ನುಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ