89
ಕುಂದಾಪುರ : ಕುಂದಾಪುರ ಸಮೀಪದ ಮುಳ್ಳಿಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಸರ್ಕಲ್‌ನಲ್ಲಿ ಕಾರು ಅಡ್ಡ ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಜೀಪ್ ರಸ್ತೆ ಬದಿಯಲ್ಲಿ ನಿಂತಿದ್ದ ಗೂಡ್ಸ್ ಗಾಡಿಗೆ ಡಿಕ್ಕಿ ಹೊಡೆದಿದೆ
ಡಿಕ್ಕಿಯ ರಭಸಕ್ಕೆ ಗೂಡ್ಸ್ ಗಾಡಿ ಚರಂಡಿಗೆ ಉರುಳಿ ಬಿದ್ದಿದೆ. ಜೀಪ್ ಮುಂಭಾಗ ನಜ್ಜುಗುಜ್ಜಾಗಿದ್ದು ಚಾಲಕರಿಬ್ಬರು ಸೇರಿದಂತೆ ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)