Home » ಸ್ಕೂಟಿಗೆ ಕಾರು ಡಿಕ್ಕಿಯಾಗಿ ಪಲ್ಟಿ
 

ಸ್ಕೂಟಿಗೆ ಕಾರು ಡಿಕ್ಕಿಯಾಗಿ ಪಲ್ಟಿ

by Kundapur Xpress
Spread the love

ಕುಂದಾಪುರ : ನಾವುಂದ ಸಮೀಪದ ನಾಗೂರು ಬಳಿಯ ಮಂಜುಶ್ರೀ ಜನರಲ್‌ ಸ್ಟೋರ್‌ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಸ್ವಿಫ್ಟ್‌ ಕಾರೊಂದು ಹೊಂಡಾ ಡಿಯೋ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡ ಘಟನೆ ನೆಡದಿದೆ

ನಾಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಕಾರು ಎದುರುಗಡೆಯ ಸ್ಕೂಟರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಸ್ಕೂಟರ್‌ ಸವಾರ ಸತೀಶ್‌ ಎಂಬವರಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಅವರನ್ನು 108 ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು ಕಾರು ಚಾಲಕ ನಾಪತ್ತೆಯಾಗಿದ್ದು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!