179
ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜುವಳ್ಳಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ದೇವರ ದಯೆಯಿಂದ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ
ಮಣಿಪಾಲದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರುಗಳು ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ ಎರಡೂ ಕಾರುಗಳು ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದೆ ಪವಾಡ ಸದೃಶ್ಯವಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

