Home » ಕಾರು ಅಪಘಾತ : ಇಬ್ಬರಿಗೆ ಗಂಭೀರ ಗಾಯ
 

ಕಾರು ಅಪಘಾತ : ಇಬ್ಬರಿಗೆ ಗಂಭೀರ ಗಾಯ

by Kundapur Xpress
Spread the love

ಕುಂದಾಪುರ : ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಸಮೀಪದ ಶಿರೂರು ಮೂರ್ಕೈ ಬಳಿ ಕಾರೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ

ವಾಹನ ಚಲಾಯಿದುತ್ತಿದ್ದಾಗ ರಸ್ತೆಗೆ ಅಡ್ಡ ಬಂದ ದನವನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಕಾರು ಬಿದ್ದಿದೆ ಎನ್ನಲಾಗಿದೆ

ಮಾರುತಿ ಇಕೋ ಕಾರಿನಲ್ಲಿ ಬಾವಿ ರಿಂಗ್ ಕೆಲಸ ಮಾಡುವ ಕಾರ್ಮಿಕರು ಪ್ರಯಾಣಿಸುತ್ತಿದ್ದು ಗಾಯಾಳುಗಳನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Related Articles

error: Content is protected !!