Home »  ಟೆಂಪೊ ಟ್ರಾವೆಲ್ಲರ್ ಡಿಕ್ಕಿ‌ : ಸ್ಕೂಟರ್‌ ಸವಾರ ಸಾವು
 

 ಟೆಂಪೊ ಟ್ರಾವೆಲ್ಲರ್ ಡಿಕ್ಕಿ‌ : ಸ್ಕೂಟರ್‌ ಸವಾರ ಸಾವು

by Kundapur Xpress
Spread the love

ಕೋಟ : ಗುಂಡ್ಮಿ ಪೆಟ್ರೋಲ್ ಬಂಕ್ ಎದುರುಗಡೆ ಸಾಸ್ತಾನ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ  ಟೆಂಪೊ ಟ್ರಾವೆಲ್ಲರ್ ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮೃತಪಟ್ಟಿದ್ದಾರೆ.

ಸ್ಕೂಟರ್ ಸವಾರ ರವೀಂದ್ರ ಮೃತ ವ್ಯಕ್ತಿ ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಬಗ್ಗೆ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!