Home » ಬೈಕ್‌ ಬೈಕ್‌ ಮುಖಾಮುಖಿ ಡಿಕ್ಕಿ : ಸವಾರರು ಆಸ್ಪತ್ರೆಗೆ
 

ಬೈಕ್‌ ಬೈಕ್‌ ಮುಖಾಮುಖಿ ಡಿಕ್ಕಿ : ಸವಾರರು ಆಸ್ಪತ್ರೆಗೆ

by Kundapur Xpress
Spread the love

ಕುಂದಾಪುರ : ಗಂಗೊಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಹಕ್ಲಾಡಿ ಭಜನಾ ಮಂದಿರದ ಬಳಿ ಎರಡು ಭೈಕ್‌ ಗಳು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರರು ಆಸ್ಪತ್ರೆ ಸೇರಿದ ಘಟನೆ ನಡೆದಿದೆ

ಸುಧೀರ್‌ ಎಂಬವರ ಬೈಕಿಗೆ ರವೀಂದ್ರ ರವರ ಬೈಕ್‌ ಡಿಕ್ಕಿಯಾಗಿ ಸಹ ಸವಾರ ಗೋಪಾಲಕೃಷ್ಣ ಸೇರಿದಂತೆ ಮೂವರಿಗೂ ಗಾಯಗಳಾಗಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

 

Related Articles

error: Content is protected !!